Eesadatava Jeeva Audiobook By Sridhar Balagar cover art

Eesadatava Jeeva

Preview

Get 30 days of Standard free

Auto-renews at $8.99/mo after 30-day trial. Cancel anytime
Try for $0.00
More purchase options
Buy for $11.14

Buy for $11.14

'ಈಸಾಡತಾವ ಜೀವಾ' ಲೇಖಕ ಶ್ರೀಧರ ಬಳಗಾರ ಅವರ ಕಥಾಸಂಕಲನ. ದಟ್ಟವಾದ ವಿವರಗಳು ಸನ್ನಿವೇಶಗಳನ್ನೂ, ಪಾತ್ರಗಳನ್ನೂ ಅಧಿಕೃತವಾಗಿ ಚಿತ್ರಿಸುವ ಬಳಗಾರರು ತಾವು ಕಟ್ಟಿಕೊಡುವ ಜೀವನಸಂದರ್ಭಗಳ ಮೂಲಕ ಸಮಕಾಲೀನ ನಾಗರೀಕತೆಯ ಸ್ವರೂಪವನ್ನೂ ಅದರ ವೈವಿಧ್ಯಮಯ ಪರಿಣಾಮಗಳನ್ನೂ ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆಯಲ್ಲಿ ತಮ್ಮ ಕತೆಗಳನ್ನು ರಚಿಸಿದ್ದಾರೆ. ಸೂಕ್ಷ್ಮದಿಂದ ಸ್ತೂಲವನ್ನು, ಸ್ಥಳೀಯವಾದುದರಿಂದ ವಿಶ್ವಾತ್ಮಕವಾದುದನ್ನು ಮುಟ್ಟ ಬಯಸುವ ಇಲ್ಲಿನ ಕತೆಗಳು ಸಮಕಾಲೀನ ಕಥಾಸಾಹಿತ್ಯಕ್ಕೆ ಗುಣಾತ್ಮಕ ಸೇರ್ಪಡೆಗಳಾಗಿವೆ©2021 Storyside IN (P)2021 Storyside IN Anthologies & Short Stories Literary History & Criticism Short Stories
No reviews yet